ದ್ವಿತೀಯ ಟೆಸ್ಟ್‌ ಪಂದ್ಯಾವಳಿ ➤ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ

(ನ್ಯೂಸ್ ಕಡಬ) newskadaba.com ಲಂಡನ್, ಆ.16. ಆತಿಥೇಯ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಾಟದಲ್ಲಿ ಭಾರತವು 151 ರನ್ ಗಳ ಅಂತರದಿಂದ ರೋಚಕವಾಗಿ ಗೆದ್ದುಕೊಳ್ಳುವ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

272 ರನ್ ಗಳ ಗುರಿ ಹೊಂದಿದ್ದ ಇಂಗ್ಲೆಂಡ್ 51.5 ಓವರ್ ಗಳಲ್ಲಿ 120 ರನ್ ಗಳಿಸಿ ಆಲ್ಔಟ್ ಆಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ಮೊದಲ ಇನಿಂಗ್ಸ್ ನಲ್ಲಿ ಶತಕ ಸಿಡಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ.

Also Read  ಸರಸ್ವತೀ ವಿದ್ಯಾಲಯ ಕಡಬ- ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

 

error: Content is protected !!
Scroll to Top