ಮತ್ತೊಬ್ಬ ಖ್ಯಾತ ನಟಿಯ ಸೆಕ್ಸ್ ವೀಡಿಯೋ ಲೀಕ್ ➤ ಭೋಜ್‌ಪುರಿ ನಟಿಯ ವೀಡಿಯೋ ಬೆನ್ನಲ್ಲೇ MMS ವೈರಲ್

(ನ್ಯೂಸ್ ಕಡಬ) newskadaba.com ಬಿಹಾರ, ಆ.23. ಇತ್ತೀಚೆಗೆ ಭೋಜ್​ಪುರಿ ನಟಿ ತ್ರಿಷಾ ಕರ್​ ಮಧು ಅವರ ಸೆಕ್ಸ್ ವೀಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಮತ್ತೊಬ್ಬ ಭೋಜ್​ಪುರಿ ನಟಿಯ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಭೋಜ್‌ಪುರಿ ನಟಿ ಪ್ರಿಯಾಂಕಾ ಪಂಡಿತ್​ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳನ್ನು ಕಂಗೆಡಿಸಿದೆ. ಇದೀಗ ವೈರಲ್​ ಆಗಿರುವ ವಿಡಿಯೋ ಹಳೆಯದ್ದು ಎನ್ನಲಾಗಿದ್ದು, ಮಧುಕರ್ ತ್ರಿಷಾ ಅವರ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಪ್ರಿಯಾಂಕಾ ವಿಡಿಯೋವನ್ನು ವೈರಲ್​ ಮಾಡಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಪ್ರಿಯಾಂಕಾ, ಈ ವಿಡಿಯೋದಲ್ಲಿ ಇರುವುದು ನಾನಲ್ಲ. ನನ್ನ ಹೆಸರನ್ನು ಹಾಳು ಮಾಡುವ ಉದ್ದೇಶದಿಂದ ಈ ವಿಡಿಯೋವನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

Also Read  'ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಮಿಲೆಟ್ಸ್ ಖರೀದಿ ಹೆಚ್ಚಳ'- ಸಚಿವ ಪ್ರಹ್ಲಾದ್ ಜೋಶಿ

 

 

 

 

error: Content is protected !!
Scroll to Top