ಅಪರಿಚಿತ ಯುವತಿಯ ವಿಡಿಯೋ ಕಾಲ್’ನಲ್ಲಿ ಬಟ್ಟೆ ಬಿಚ್ಚಿದ ಯುವಕ ➤ ಕಡಬದ ಆಟೋ ಚಾಲಕನ ಹನಿ ಟ್ರ್ಯಾಪ್ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಕಡಬ, ಆ.26. ನಗರಗಳಲ್ಲಿ ಕೇಳಿ ಬರುತ್ತಿದ್ದ ವೀಡಿಯೋ ಟ್ರ್ಯಾಪ್ ಜಾಲ ಇದೀಗ ಹಳ್ಳಿಗೂ ಕಾಲಿಟ್ಟಿದ್ದು, ವೀಡಿಯೋ ಕಾಲ್ ನಲ್ಲಿ ಬಟ್ಟೆ ಬಿಚ್ಚಿದ ಕಡಬದ ಆಟೋ ಚಾಲಕನ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಡಬ ಸಮೀಪ ಆಟೋ ಚಾಲಕನಾಗಿರುವ ಯುವಕನಿಗೆ ಯುವತಿಯೋರ್ವಳು ನಗ್ನವಾಗಿ ವೀಡಿಯೋ ಕಾಲ್ ಮಾಡಿದ್ದು, ಈ ಕಡೆಯಿಂದ ಯುವಕನೂ ಬಟ್ಟೆ ಬಿಚ್ಚಿದ್ದಾನೆ. ರಾತ್ರಿ ಹೊತ್ತು ನಡೆದ ಈ ಸಂಭಾಷಣೆಯ ವೀಡಿಯೋ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಯುವಕನ ಮಾನ ಹರಾಜಾಗಿದೆ.

Also Read  ಪುತ್ತೂರು: ಐದನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಗಂಭೀರ

 

 

 

error: Content is protected !!
Scroll to Top