ದಕ್ಷಿಣ ಕನ್ನಡದಲ್ಲಿ ಇಂದು ಏರಿಕೆ ಕಂಡ ಕೊರೋನಾ ಸೋಂಕು ➤ 6 ಮಂದಿ ಬಲಿ, 248 ಮಂದಿ ಗುಣಮುಖ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.31. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಮತ್ತೆ ಏರಿಕೆ ಕಂಡಿದ್ದು, ಇಂದು 224 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಇಂದು ಕೊರೋನಾ ಸೋಂಕಿಗೆ 6 ಮಂದಿ ಬಲಿಯಾಗಿದ್ದು, ಇಂದಿನ ಪಾಸಿಟಿವಿಟಿ ರೇಟ್ 2.60% ದಾಖಲಾಗಿದೆ. ಇಂದು 248 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2322 ಆ್ಯಕ್ಟಿವ್ ಕೇಸ್ ಇದೆ.

 

 

 

error: Content is protected !!

Join the Group

Join WhatsApp Group