ಜೆಡಿಎಸ್ ಗೆ ಬಿಗ್ ಶಾಕ್ ➤ ದೇವೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸ್ಪಷ್ಟಪಡಿಸಿದ ಸಿದ್ದು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.01. ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಇತ್ತೀಚೆಗೆ ಕಾಗ್ರೆಸ್ ಸೇರುವ ಬಗ್ಗೆ ಹೇಳಿಕೆ ನೀಡಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ
ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ’ ಎಂದವರು ಪ್ರತಿಕ್ರಿಯಿಸಿದ್ದಾರೆ.

Also Read  ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು..!!

 

 

 

error: Content is protected !!
Scroll to Top