ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಪ್ಪಿನಂಗಡಿ:‌ ದ್ವಿಚಕ್ರ ವಾಹನದಿಂದ ರಸ್ತೆಗೆಸೆಯಲ್ಪಟ್ಟ ಬಾಲಕ ➤ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತ್ಯು – News Kadaba

ಉಪ್ಪಿನಂಗಡಿ:‌ ದ್ವಿಚಕ್ರ ವಾಹನದಿಂದ ರಸ್ತೆಗೆಸೆಯಲ್ಪಟ್ಟ ಬಾಲಕ ➤ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.06. ಬುಲೆಟ್ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬೈಪಾಸ್ ನಲ್ಲಿ ಸೋಮವಾರದಂದು ನಡೆದಿದೆ.

ಬಾಲಕ ತನ್ನ ತಾಯಿಯ ಜೊತೆ ತೆರಳುತ್ತಿದ್ದ ವೇಳೆ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ರಸ್ತೆಗೆ ಎಳೆಯಲ್ಪಟ್ಟಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಬಾಲಕನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

 

 

 

Scroll to Top