ನೆಲ್ಯಾಡಿ:‌ ಲಾರಿ- ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.06. ಲಾರಿ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ‌ ಎಂಬಲ್ಲಿ ಸೋಮವಾರದಂದು ಸಂಭವಿಸಿದೆ.

ಮೃತ ಸವಾರನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಎಂಜಿರ ಮಲ್ನಾಡ್ ಹೊಟೇಲ್ ಸಮೀಪದ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ.

 

 

 

 

Also Read  ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!!

error: Content is protected !!
Scroll to Top