ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು – News Kadaba

ಕಡಬ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಡಿಸೈರ್ ಕಾರೊಂದು ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ಸೋಮವಾರ ರಾತ್ರಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಎಂಬಲ್ಲಿ ಸಂಭವಿಸಿದೆ.

ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಕಾರು ಬಲ್ಯ ಸಮೀಪದ ಪಡ್ನೂರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

 

 

 

 

Scroll to Top