ಖ್ಯಾತ ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ ➤ ಟಾಲಿವುಡ್ ನಟ ಗಂಭೀರ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ.11. ಟಾಲಿವುಡ್ ಖ್ಯಾತ ನಟ ಸಾಯಿಧರ್ಮ ತೇಜ್ ಅವರ ಸ್ಪೋರ್ಟ್ಸ್ ಬೈಕ್ ಅಪಘಾತಕ್ಕೀಡಾದ ಪರಿಣಾಮ ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ಹೈದರಾಬಾದ್ ನಲ್ಲಿ ನಡೆದಿದೆ.

ಹೈದರಾಬಾದ್ ನ ಕೇಬಲ್ ಬ್ರಿಡ್ಜ್ ನ ಬಳಿ ಸಾಯಿಧರ್ಮ ತೇಜ್ ಅವರು ಚಲಾಯಿಸುತ್ತಿದ್ದ ಸ್ಪೋರ್ಟ್ಸ್ ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಆಸ್ಪತ್ರೆಗೆ ಪವನ್ ಕಲ್ಯಾಣ್, ಅಲ್ಲು ಅರ್ಜುನ್ ಸೇರಿದಂತೆ ಹಲವು ನಟರು ಭೇಟಿ ನೀಡಿದ್ದಾರೆ.

Also Read  "ಬಾಲಕಿಗೆ ಆಸಿಡ್ ಎರಚಿದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ" ➤ ಗೌತಮ್ ಗಂಭೀರ್ ಒತ್ತಾಯ

 

 

 

error: Content is protected !!
Scroll to Top