ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ ತಾಲೂಕಿನಲ್ಲಿ ಏರಿಕೆ ಕಂಡ ಕೊರೋನಾ ಸೋಂಕು ➤ 18 ಮಂದಿಗೆ ಪಾಸಿಟಿವ್ – News Kadaba

ಕಡಬ ತಾಲೂಕಿನಲ್ಲಿ ಏರಿಕೆ ಕಂಡ ಕೊರೋನಾ ಸೋಂಕು ➤ 18 ಮಂದಿಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಕಡಿಮೆ ಪ್ರಮಾಣದಲ್ಲಿದ್ದ ಕೊರೋನಾ ಸೋಂಕು ಇದೀಗ ಮತ್ತೆ ಏರಿಕೆ ಕಂಡಿದ್ದು, ಇಂದು 18 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.

ಆರೋಗ್ಯ ಇಲಾಖೆಯ ವರದಿಯಂತೆ ಕಡಬ ತಾಲೂಕಿನಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18 ಕೋವಿಡ್ ಪ್ರಕರಣ ದಾಖಲಾಗಿದ್ದು, ಪುತ್ತೂರು ತಾಲೂಕಿನಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

 

 

 

Scroll to Top