ಕಡಬ: ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಕಾಣಿಸಿಕೊಂಡ ಬೆಂಕಿ ➤ ಸಾರ್ವಜನಿಕರು ನಂದಿಸಿದ್ದರಿಂದ ತಪ್ಪಿತು ಹೆಚ್ಚಿನ ಅಪಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಹಠಾತ್‌ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರದಂದು ಕಡಬ ಪೇಟೆಯಲ್ಲಿ ನಡೆದಿದೆ.

ಕಡಬದ ಮಹಾಗಣಪತಿ ದೇವಸ್ಥಾನದ ರಸ್ತೆಯ ದ್ವಾರದ ಸಮೀಪ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸಾರ್ವಜನಿಕರು ಸೇರಿ ಬೆಂಕಿಯನ್ನು ನಂದಿಸಿದ್ದು, ಹೆಚ್ಚಿನ ಅಪಾಯ ತಪ್ಪಿದಂತಾಗಿದೆ.

 

 

 

Scroll to Top