ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಪಲ್ಟಿ ➤ ಹಲವರಿಗೆ ಗಾಯ – News Kadaba

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಪಲ್ಟಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.23. ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ.

ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

 

 

 

Scroll to Top