ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ಕಡಬದ ಕಂಪ್ಯೂಟರ್ ಸೇಲ್ಸ್ ಸಂಸ್ಥೆಯೊಂದಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ತಿಳಿದಿರಬೇಕು.
ಸಂಪರ್ಕಿಸಿ: 9449105013

ಕಡಬದ ಸ್ಪೋರ್ಟ್ಸ್ & ಪ್ರಿಂಟಿಂಗ್ ಸೆಂಟರ್ ಗೆ ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು.
ಸಂಪರ್ಕಿಸಿ: 7338091924

ಕಡಬದ ಇಂಟೀರಿಯರ್ ಡಿಸೈನ್ ಸಂಸ್ಥೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ.
ಸಂಪರ್ಕಿಸಿ: 9480038071

ಕಡಬದ ನಿಪ್ಪೋನ್ ಪೈಂಟ್ಸ್ ಮಳಿಗೆಗೆ ಕಂಪ್ಯೂಟರ್ ತಿಳಿದಿರುವ ಮಹಿಳೆ ಅಥವಾ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕ ಸಂಖ್ಯೆ: 94822 17529

Also Read  ಬಿಳಿನೆಲೆ :ಅಂಗಡಿಯ ಸಮೀಪ ಶೆಡ್ ನಿರ್ಮಾಣ ➤ ಮಹಿಳೆಯ ಮೇಲೆ ಹಲ್ಲೆ ಆರೋಪ

ಕಡಬದ ಹಾರ್ಡ್‌ವೇರ್ & ಇಂಡಸ್ಟ್ರೀಸ್ ಸಂಸ್ಥೆಯೊಂದಕ್ಕೆ ಸೇಲ್ಸ್ ವಿಭಾಗಕ್ಕೆ ಪಿಯುಸಿ ವಿದ್ಯಾಭ್ಯಾಸ ಹೊಂದಿರುವ ಮಹಿಳಾ ಅಭ್ಯರ್ಥಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಊಟ, ವಸತಿಯೊಂದಿಗೆ ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕ ಸಂಖ್ಯೆ: 9880371061

ಕಡಬದ ಪೈಂಟ್, ಹಾರ್ಡ್‌ವೇರ್ ಸಂಸ್ಥೆಗೆ ಸೇಲ್ಸ್ ವಿಭಾಗಕ್ಕೆ ಕಂಪ್ಯೂಟರ್ ತಿಳಿದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ.
9060862599

ಕಡಬದ ಕನ್‌ಸ್ಟ್ರಕ್ಷನ್ ಸಂಸ್ಥೆಯೊಂದಕ್ಕೆ ಡಿಪ್ಲೋಮಾ ಇನ್ ಸಿವಿಲ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ. ಸಂಪರ್ಕಿಸಿ: 89700 20499

 

 

 

error: Content is protected !!
Scroll to Top