ಬಿಜೆಪಿ ಕಡಬ ಮಹಾಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ➤ ಅಧ್ಯಕ್ಷರಾಗಿ ಗಿರೀಶ್ ಎ.ಪಿ., ಕಾರ್ಯದರ್ಶಿಯಾಗಿ ಕೇಶವ ಗೌಡ ಬೇರಿಕೆ ಆಯ್ಕೆBy News Kadaba Desk / September 27, 2021 (ನ್ಯೂಸ್ ಕಡಬ) newskadaba.com ಕಡಬ, ಸೆ.27. ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಕಡಬ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳ ಆಯ್ಕೆಯು ಸೋಮವಾರದಂದು ನಡೆಯಿತು. ಕಡಬ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಗಿರೀಶ್ ಎ.ಪಿ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೇಶವ ಗೌಡ ಬೇರಿಕೆ ಆಯ್ಕೆಯಾಗಿದ್ದಾರೆ. Share this:FacebookXRelated Posts:'ಕಾಂಗ್ರೆಸ್ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು'- ಪ್ರಲ್ಹಾದ ಜೋಶಿ'ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ '- ಲಕ್ಷ್ಮಿ ಹೆಬ್ಬಾಳ್ಕರ್ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರುಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಕೇಸ್: ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್ಐಆರ್ ದಾಖಲುಪ್ರಧಾನಿ ನರೇಂದ್ರ ಮೋದಿಗೆ ಕುವೈತ್ನ ಅತ್ಯುನ್ನತ ಗೌರವ ಪ್ರದಾನರಾಜ್ಯದಲ್ಲಿ ಮುಂದಿನ 3 ದಿನ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಟ್ಲ ತಾಲೂಕಿನ ಸೇವಾ ಪ್ರತಿನಿಧಿಗಳಿಗೆ…ಸರಕಾರದ ಕೈಗೊಂಬೆಯಾಗಿ ಕೆಲಸ ನಿರ್ವಹಿಸುವ ಪೊಲೀಸ್ ಇಲಾಖೆ- ಸುಧಾಕರ ರೆಡ್ಡಿ ಖಂಡನೆಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆಬಂಟ್ವಾಳ : ಪರಿಶಿಷ್ಟ ಜಾತಿ, ಪಂಗಡಗಳ ಪರಿಸರದಲ್ಲಿ ತ್ಯಾಜ್ಯ ಸಂಗ್ರಹ - ಉಗ್ರ ಹೋರಾಟದ ಎಚ್ಚರಿಕೆ87 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಮಾನ್ಯ ಮುಖ್ಯಮಂತ್ರಿಯವರಿಂದ ಉದ್ಘಾಟನೆ'ಸಿಟಿ ರವಿ ಹೇಳಿಕೆ ಕುರಿತು ತನಿಖೆಯಾಗಬೇಕು, ಆ ಬಳಿಕವಷ್ಟೆ ಕಾನೂನು ಕ್ರಮ'- ಬೊಮ್ಮಾಯಿಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವುಮಂಗಳೂರು: ಡಿ.22ರಂದು ಕದ್ರಿಪಾರ್ಕ್ನಲ್ಲಿ ವೈನ್ ಮೇಳಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ಅಧಿಕೃತ ಅನುಮೋದನೆಯೊಂದೆ ಬಾಕಿಕೆದಿಲ ಶೌರ್ಯ ವಿಪತ್ತು ತಂಡದಿಂದ ಹಿಂದೂ ರುದ್ರಭೂಮಿ ಸ್ವಚ್ಛತೆ