ಅಡಿಗ ಟಿವಿಎಸ್ ಕಡಬದಲ್ಲಿ ದಸರಾ ವಿಶೇಷ ಲೋನ್ ಮೇಳ ಹಾಗೂ ಎಕ್ಸ್‌ಚೇಂಜ್ ಆಫರ್ ➤ ಮುಂಗಡ ಪಾವತಿ ಕೇವಲ ರೂ 5999 ಪಾವತಿಸಿ ನಿಮ್ಮಿಷ್ಟದ ಟಿವಿಎಸ್ ವಾಹನವನ್ನು ಖರೀದಿಸಿ

ಕಡಬ ತಾಲೂಕಿನಲ್ಲಿ ಕಳೆದ 5 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ, ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಟಿವಿಎಸ್ ಮಹಾ ಕಾರ್ನಿವಲ್ ನಡೆಯುತ್ತಿದೆ.


ಮುಂಗಡ ಪಾವತಿ ಕೇವಲ ರೂ5999 (ರಿಜಿಸ್ಟ್ರೇಷನ್ ಹಾಗೂ ಇನ್ಸೂರೆನ್ಸ್ ಸೇರಿ):
BS6 ವಾಹನಗಳಿಗೆ ಮೊದಲಬಾರಿ ಅತೀ ಕಡಿಮೆ ಡೌನ್ ಪೇಮೆಂಟ್ ಮತ್ತು ಬಡ್ಡಿ ದರ ಸ್ಕೀಮ್ ಗಳನ್ನು ಅಡಿಗ ಮೋಟಾರ್ಸ್ ನಲ್ಲಿ ಪರಿಚಯಿಸಲಾಗಿದೆ. ರಿಜಿಸ್ಟ್ರೇಷನ್ ಹಾಗೂ ಇನ್ಸೂರೆನ್ಸ್ ಸೇರಿ ಕೇವಲ ರೂ5999/- ಮುಂಗಡ ಪಾವತಿ ಹಾಗೂ 6.99% ಬಡ್ಡಿ ದರದಲ್ಲಿ ಗ್ರಾಹಕರು ದ್ವಿಚಕ್ರ ವಾಹನ ಖರೀದಿಸಬಹುದಾಗಿದೆ. ಉದ್ಯೋಗಸ್ಥರಿಗೆ ಶೇಕಡ100 ಸಾಲ ಸೌಲಭ್ಯವಿದೆ. ಜೊತೆಗೆ ಪ್ರಕ್ರಿಯೆ ಶುಲ್ಕ ರಹಿತ ಸಾಲ ಸೌಲಭ್ಯವಿದೆ. ಯಾವುದೇ ಜಾಮೀನು ಇಲ್ಲದೆ ಸರಳ ದಾಖಲೆಯೊಂದಿಗೆ ಶೋರೂಮ್ನಲ್ಲೇ ಸಾಲ ಸ್ವಲಭ್ಯವಿದ್ದು ಕೇವಲ 30 ನಿಮಿಷದಲ್ಲಿ ಮಂಜೂರಾತಿ ನಡೆಯುತ್ತದೆ.

Also Read  ನೀವು ಇಷ್ಟಪಡುವಂತಹ ವ್ಯಕ್ತಿ ನಿಮ್ಮವರಂತೆ ಆಗಲು ಈ ಒಂದು ತಂತ್ರವನ್ನು ಮಾಡಿ

ಮೆಗಾ ವಾಹನ ಎಕ್ಸ್ಚೇಂಜ್ ಮೇಳ : ಗ್ರಾಹಕರು ತಮ್ಮ ಯಾವುದೇ ಕಂಪನಿಯ ಹಳೆಯ ದ್ವಿಚಕ್ರ ವಾಹನವನ್ನು ಹೊಸ ಟಿವಿಎಸ್ ದ್ವಿಚಕ್ರ ವಾಹನದೊಂದಿಗೆ ವಿನಿಮಯ ನಡೆಸಬಹುದಾಗಿದೆ. ಅತ್ಯಧಿಕ ಮಾರುಕಟ್ಟೆ ದರದೊಂದಿಗೆ ವಿನಿಮಹಿಸಿ ರೂ. 2000/- ತನಕ ಎಕ್ಸ್ಚೇಂಜ್ ಬೋನಸ್ ಕೂಡಾ ಪಡೆಯಬಹುದಾಗಿದೆ.

ಈ ಮಹಾ ಹಬ್ಬದ ಅಂಗವಾಗಿ ಪ್ರತೀ ಖರೀದಿಯೊಂದಿಗೆ ಉಚಿತ ISI ಹೆಲ್ಮೆಟ್, ಉಚಿತ ಪೆಟ್ರೋಲ್, ಉಚಿತ BtoB ಇನ್ಶೂರೆನ್ಸ್ ಲಭಿಸಲಿದೆ. ಜೊತೆಗೆ ರೂ15 ಲಕ್ಷದ ರೈಡರ್ ಇನ್ಶೂರೆನ್ಸ್ ಕೂಡಾ ಲಭಿಸಲಿದೆ.

TVS Raider 125: ಬಹುನಿರೀಕ್ಷಿತ ರೈಡರ್ 125 ಬೈಕ್ ಅದ್ಭುತ ಸ್ಪೋರ್ಟ್ಸ್ ಲುಕ್ ಹಾಗೂ ಜಬರ್ದಸ್ತ್ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಿದ್ದು, ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದೆ. ಈ ಎಲ್ಲಾ ಹಬ್ಬದ ಕೊಡುಗೆಗಳು ಕೇವಲ ಅಡಿಗ ಮೋಟಾರ್ಸ್, ಕಡಬದಲ್ಲಿ ಮಾತ್ರ ಲಭ್ಯವಿರುತ್ತದೆ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7618766636 ಅಥವಾ 7618766635 ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

Also Read  ತುಳಸಿ ದೀಪಾರಾಧನೆ, ಪ್ರದಕ್ಷಣೆಯಿಂದ ಎಷ್ಟೆಲ್ಲ ಉಪಯೋಗ

error: Content is protected !!
Scroll to Top