ಉಪ್ಪಿನಂಗಡಿ: ಬಸ್ಸಿನಡಿಗೆ ಬಿದ್ದು ತಾಯಿ – ಮಗು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.12. ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟ ದಟರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.


ತಾಯಿ ಮಗು ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ವೇಳೆ ದಿಢೀರನೆ ಆಗಮಿಸಿದ ಕೆಎಸ್ಸಾರ್ಟಿಸಿ ಬಸ್ ಚಲಿಸಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ತಾಯಿ ಮತ್ತು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Also Read  ಬುಲ್ಡೋಝರ್ ರಾಜಕೀಯವನ್ನು ನಿಲ್ಲಿಸಿ ➤ ಸರಕಾರಿ ಪ್ರಾಯೋಜಿತ ದಬ್ಬಾಳಿಕೆಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಭಿತ್ತಿಪತ್ರ ಪ್ರದರ್ಶನ

 

 

 

error: Content is protected !!
Scroll to Top