ಐಪಿಎಲ್ ಬೆಟ್ಟಿಂಗ್ ಆಡಲು ಮಾಡಿದ ಸಾಲ ತೀರಿಸಲಾಗದೆ ವ್ಯಾಪಾರಿ ಆತ್ಮಹತ್ಯೆ

(ನ್ಯೂಸ್ ಕಡಬ) Newskadaba.com ಬಾಗಲಕೋಟೆ, ಅ. 14. ಹಣ್ಣಿನ ವ್ಯಾಪಾರಿಯೋರ್ವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀಳಗಿ ತಾಲೂಕಿನ ಕಾತರಕಿ ಸೇತುವೆ ಬಳಿಯ ಘಟಪ್ರಭಾ ನದಿಯಲ್ಲಿ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಸೈಯದ ವಾಳದ (38) ಎಂದು ಗುರುತಿಸಲಾಗಿದೆ. ಈತ ಐಪಿಎಲ್ ಬೆಟ್ಟಿಂಗ್ ಆಡಲು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲಾಗಿದೆ ಬೇಸತ್ತು ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Also Read  ಅಡಕೆ ನಾಡು ಚನ್ನಗಿರಿಯಲ್ಲಿ ಆಂಧ್ರ ಗಾಂಜಾ ಸದ್ದು !

error: Content is protected !!
Scroll to Top