ಕಡಬ: ಹಾಲು ಸೊಸೈಟಿಯಲ್ಲಿ ಶಾರ್ಟ್ ಸರ್ಕ್ಯೂಟ್ ➤ ಕಂಪ್ಯೂಟರ್ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com ಕಡಬ, ಅ.22. ಶಾರ್ಟ್ ಸರ್ಕ್ಯೂಟ್ ಕಾರಣದಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಹಾಲಿನ ಸೊಸೈಟಿಯಲ್ಲಿನ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ಗುರುವಾರ ರಾತ್ರಿ ಕಡಬ ಸಮೀಪದ ಪೇರಡ್ಕ ಎಂಬಲ್ಲಿ ನಡೆದಿದೆ.

ಹಾಲು ಉತ್ಪಾದಕರ ಸಹಕಾರಿ ಸಂಘದ ಪೇರಡ್ಕ ಶಾಖೆಯಲ್ಲಿ ಗುರುವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕಂಪ್ಯೂಟರ್ ಸೇರಿದಂತೆ ಸಾವಿರಾರು ರೂ. ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

Also Read  ಜಿಲ್ಲೆಯಲ್ಲಿ ಜೂ.27 ರವರೆಗೆ ನಿಷೇಧಾಜ್ಞೆ ಮುಂದುವರಿಕೆ

 

 

 

error: Content is protected !!
Scroll to Top