ಬಂಟ್ವಾಳ: ಟೆಂಪೋಗಳ ನಡುವೆ ಢಿಕ್ಕಿ ➤ ಓರ್ವ ಗಂಭೀರ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಅ. 23. ಎರಡು ಟೆಂಪೋಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಚಾಲಕನೋರ್ವನ ಕಾಲು ಜಖಂಗೊಂಡ ಘಟನೆ ಬಿ.ಸಿ.ರೋಡ್ -ಪೊಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ನಡೆದಿದೆ.

ಗಾಯಗೊಂಡ ಚಾಲಕನನ್ನು ಚಿಕಿತ್ಸೆಗಾಗಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಂ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯುಂಟಾಯಿತು ಎನ್ನಲಾಗಿದೆ.

error: Content is protected !!

Join the Group

Join WhatsApp Group