ಕಡಬ: ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ವಿಶೇಷ ಆಫರ್ ➤ 999 ರೂ. ಮೇಲ್ಪಟ್ಟ ಖರೀದಿಗೆ ಸ್ಪೆಷಲ್ ಗಿಫ್ಟ್

(ನ್ಯೂಸ್ ಕಡಬ) newskadaba.com ಕಡಬ, ಅ.23. ಇಲ್ಲಿನ ಮುಖ್ಯ ರಸ್ತೆಯ ಶಿವಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತೀ ಖರೀದಿಗೆ ವಿಶೇಷ ಆಫರ್ ಆರಂಭಗೊಂಡಿದೆ.

ಪುರುಷರು, ಮಹಿಳೆಯರು ಹಾಗೂ ಮಕ್ಕಳ ಎಲ್ಲಾ ತರಹದ ಸಿದ್ಧ ಉಡುಪುಗಳು ಭಾರೀ ರಿಯಾಯಿತಿ ದರದ ಮಾರಾಟದ ಜೊತೆಗೆ ಪ್ರತೀ 999 ರೂ. ಮೇಲಿನ ಮೌಲ್ಯದ ಬಟ್ಟೆ ಖರೀದಿಗೆ ಸ್ಪೆಷಲ್ ಗಿಫ್ಟ್ ಪಡೆಯುವ ಅವಕಾಶವನ್ನು ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 7259803192 ಸಂಖ್ಯೆಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Also Read  ಕೆಲ ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ

 

 

 

error: Content is protected !!
Scroll to Top