ರಿಕ್ಷಾ ದಲ್ಲಿ ತೆರಳುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ ಹಿನ್ನೆಲೆ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 27. ಅಟೋ ರಿಕ್ಷಾದಲ್ಲಿ ತೆರಳುತ್ತಿದ್ದ ಮಹಿಳೆಗೆ ವ್ಯಕ್ತಿಯೋರ್ವರು ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಅನಿಲ್ ಎಂದು ಗುರುತಿಸಲಾಗಿದೆ. ಈತ ರಿಕ್ಷಾವೊಂದರಲ್ಲಿ ಹೋಗುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆಯು ನೀಡಿದ ದೂರಿನಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

error: Content is protected !!

Join the Group

Join WhatsApp Group