ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಅ.28. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ಕಡಬದ ರತ್ನಶ್ರೀ ಸೌಹಾರ್ದ ಸಹಕಾರಿ (ನಿ.) ಅಕೌಂಟೆಂಟ್ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಟ್ಯಾಲಿ ತಿಳಿದಿರಬಲ್ಲ, ಸಹಕಾರಿ ಸಂಘದಲ್ಲಿ ಕೆಲಸ ನಿರ್ವಹಿಸಿದವರಿಗೆ ಮೊದಲ ಆದ್ಯತೆ ಕಲ್ಪಿಸಲಾಗಿದೆ. ಬಿ.ಕಾಂ. ವಿದ್ಯಾರ್ಹತೆ ಹೊಂದಿದವರೂ ಅರ್ಜಿ ಸಲ್ಲಿಸಬಹುದಾಗಿದ್ದು, ತಮ್ಮ ಬಯೋಡಾಟವನ್ನು rathnashreesahakari@gmail.com ಗೆ ಕಳುಹಿಸಿ ಅಥವಾ 9448125133 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಶ್ರೀ ರಾಮಕುಂಜೇಶ್ವರ ವಿದ್ಯಾ ಸಂಸ್ಥೆಗೆ ಅಕೌಂಟೆಂಟ್ ಹುದ್ದೆಗೆ ಬಿ.ಕಾಂ. ಪದವಿ‌ ವಿದ್ಯಾರ್ಹತೆಯ ಜೊತೆಗೆ ಟ್ಯಾಲಿ ತಿಳಿದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ramakunja19@gmail.com ಗೆ ಕಳುಹಿಸಿ ಅಥವಾ ಸಂಸ್ಥೆಯ ಕಾರ್ಯದರ್ಶಿ 9448125133 ಸಂಖ್ಯೆಯನ್ನು ಸಂಪರ್ಕಿಸಿ.

Also Read  ರೌಫ್ ಶರೀಫರ ಬಂಧನವು ಸಿಎಫ್.ಐ ಅನ್ನು ಭಯಭೀತಗೊಳಿಸಲು UPSTF, ED ಹಾಗೂ RSS ಸ್ಕ್ರಿಪ್ಟ್ ನಡೆಸುತ್ತಿದೆ

ಕಡಬದ ನಿಪ್ಪೋನ್ ಪೈಂಟ್ಸ್ ಮಳಿಗೆಗೆ ಕಂಪ್ಯೂಟರ್ ತಿಳಿದಿರುವ ಮಹಿಳೆ ಅಥವಾ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕ ಸಂಖ್ಯೆ: 9482217529

ಕಡಬದ ಪೈಂಟ್, ಹಾರ್ಡ್‌ವೇರ್ ಸಂಸ್ಥೆಗೆ ಸೇಲ್ಸ್ ವಿಭಾಗಕ್ಕೆ ಕಂಪ್ಯೂಟರ್ ತಿಳಿದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ.
9060862599

ಕಡಬದ ಕನ್‌ಸ್ಟ್ರಕ್ಷನ್ ಸಂಸ್ಥೆಯೊಂದಕ್ಕೆ ಡಿಪ್ಲೋಮಾ ಇನ್ ಸಿವಿಲ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ. ಸಂಪರ್ಕಿಸಿ: 8970020499

ಕಡಬದಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿರುವ ಮೊಬೈಲ್ ಮಾರಾಟ ಸಂಸ್ಥೆಗೆ ನುರಿತ ಟೆಕ್ನೀಷಿಯನ್ ಬೇಕಾಗಿದ್ದಾರೆ. ಕನಿಷ್ಠ 3 ವರ್ಷಗಳ ಅನುಭವವಿರಬೇಕು. ಆಕರ್ಷಕ ವೇತನದ ಜೊತೆಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.
ಸಂಪರ್ಕಿಸಿ: 9481513253

ಕಡಬದ ಫ್ಯಾನ್ಸಿ ಸ್ಟೋರ್ ಗೆ ಟೈಲರಿಂಗ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ‌. ಸಂಪರ್ಕಿಸಿ: 9743493943

Also Read  ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದ ಎಎಪಿಯ ವಿಕಲಚೇತನ ಬೆಂಬಲಿಗರನ್ನು ತಡೆದ ಚುನಾವಣಾ ಅಧಿಕಾರಿಗಳು..!

 

 

 

error: Content is protected !!
Scroll to Top