ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಪವರ್ ಸ್ಟಾರ್

(ನ್ಯೂಸ್ ಕಡಬ) Newskadaba.com ಬೆಂಗಳೂರು, ಅ. 29. ನಟ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ. ಇದೀಗ ಅವರ ಎರಡೂ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಈ ಮೂಲಕ ಪುನೀತ್ ರಾಜ್ ಕುಮಾರ್ ಅವರ ಎರಡು ಕಣ್ಣುಗಳು ಇನ್ನು ಕೂಡಾ ಜೀವಂತವಾಗಿರಲಿವೆ.

ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇಬ್ಬರಿಗೆ ದೃಷ್ಟಿಯನ್ನು ನೀಡಲಿದ್ದು, ಈ ಮೂಲಕ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ.

Also Read  ಮಂಗಳೂರು: ಲೈಟ್ ಕಂಬವೊಂದರ ಬುಡದಲ್ಲಿ ನವಜಾತ ಶಿಶು ಪತ್ತೆ !!

error: Content is protected !!
Scroll to Top