ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪವರ್ ಸ್ಟಾರ್ ನಿಧನದ ಹಿನ್ನೆಲೆ ➤ ನಾಳೆ (ಅ. 30) ಖಾಸಗಿ ಶಾಲೆಗಳಿಗೆ ರಜೆ ಘೋಷಣೆ – News Kadaba

ಪವರ್ ಸ್ಟಾರ್ ನಿಧನದ ಹಿನ್ನೆಲೆ ➤ ನಾಳೆ (ಅ. 30) ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಅ. 29. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆ ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಈ ಕುರಿತು ಪ್ರಕಟಣೆ ಹೊರಡಿಸಿದೆ ಎಂದು ವರದಿಯಾಗಿದೆ.

ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.

Scroll to Top