ಅರಂತೋಡು: ಮಾತೃ ಕೃಪಾ ಇಂಡಸ್ಟ್ರೀಸ್ ಶುಭಾರಂಭ

(ನ್ಯೂಸ್ ಕಡಬ) Newskadaba.com ಅರಂತೋಡು, ಅ. 30. ಇಲ್ಲಿನ ಕೆ.ಇ.ಬಿ.ಕಚೇರಿ ಮುಂಭಾಗದಲ್ಲಿ ಶಿವಪ್ರಕಾಶ್ ಮಾಲಕತ್ವದ ಮಾತೃ ಕೃಪಾ ಇಂಡಸ್ಟ್ರೀಸ್ ಶುಭಾರಂಭಗೊಂಡಿತು. ಸಮಾರಂಭದಲ್ಲಿ ಸುಳ್ಯ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು.

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ, ಮಾಲಕರ ಮನೆಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇಲ್ಲಿ ಗೇಟ್, ಗ್ರೀಲ್ಸ್, ಮಾಡಿನ ಕೆಲಸ ಕ್ಲಪ್ತ ಸಮಯದಲ್ಲಿ ಮಾಡಿ ಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.

Also Read  ಕೆಎಸ್ಸಾರ್ಟಿಸಿ ಬಸ್-ಕಾರು ಢಿಕ್ಕಿ: ನಾಲ್ವರು ಸ್ಥಳದಲ್ಲೇ ಮೃತ್ಯು

 

error: Content is protected !!
Scroll to Top