ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂ. 266 ಹೆಚ್ಚಳ ➤ ಇಂದಿನಿಂದಲೇ ಹೊಸ ದರ ಜಾರಿಗೆ – News Kadaba

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂ. 266 ಹೆಚ್ಚಳ ➤ ಇಂದಿನಿಂದಲೇ ಹೊಸ ದರ ಜಾರಿಗೆ

(ನ್ಯೂಸ್ ಕಡಬ) Newskadaba.com ನವದೆಹಲಿ, ನ. 01. ಗ್ರಾಹಕರಿಗೆ ಮತ್ತೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಬೆನ್ನಲ್ಲೇ ಸಿಲಿಂಡರ್ ದರದಲ್ಲೂ ದಾಖಲೆಯ 266 ರೂ.ವನ್ನು ಹೆಚ್ಚಿಸಲಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಂದಿನಿಂದ 266 ರೂಪಾಯಿ ಹೆಚ್ಚಳವಾಗಿದ್ದು, 19 ಕೆಜಿ ಸಿಲೆಂಡರ್ ಗೆ 2 ಸಾವಿರ ರೂಪಾಯಿ 50 ಪೈಸೆ ನೀಡಬೇಕಾಗಿದೆ. ಈ ಹಿಂದೆ ಅದರ ಬೆಲೆ 1,734 ರೂಪಾಯಿಯಾಗಿತ್ತು. ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾಗಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯೇರಿಕೆ ಹಿನ್ನೆಲೆ ಹೊಟೇಲ್ ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಹಾಗೂ ಬೇಕರಿಗಳಲ್ಲಿ ತಿಂಡಿ-ತಿನಿಸುಗಳ ಬೆಲೆ ಕೂಡಾ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಅಂತಿಮವಾಗಿ ಬಡವರಿಗೆ ಹಾಗೂ ಮಧ್ಯಮವರ್ಗಕ್ಕೆ ಬೆಲೆಯೇರಿಕೆಯ ಬಿಸಿ ತಟ್ಟುವುದಂತೂ ಗ್ಯಾರಂಟಿ.

Scroll to Top