ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಬೆಥನಿ ಬೆಥನಿ ಪ.ಪೂ.ಕಾಲೇಜು ► ಕನ್ನಡ ರಾಜ್ಯೋತ್ಸವ ಆಚರಣೆ – News Kadaba

ಕಡಬ: ಬೆಥನಿ ಬೆಥನಿ ಪ.ಪೂ.ಕಾಲೇಜು ► ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ನ.2. ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು.

ಬೆಥನಿ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ|ಫಾ| ಆ್ಯಂಟನಿ ಒಐಸಿರವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಜಾರ್ಜ್ ಟಿ.ಎಸ್ ಕನ್ನಡ ರಾಜ್ಯೋತ್ಸವದ ಸಂದೇಶ ಸಾರಿ ವಿದ್ಯಾರ್ಥಿಗಳು ಕನ್ನಡಾಭಿಮಾನಿಗಳಾಗಿ ಮುಂದುವರೆಯಬೇಕೆಂದು ಕರೆ ನೀಡಿದರು. ಪ್ರೌಢ ವಿಭಾಗದ ಮುಖ್ಯಗುರು ತೋಮಸ್ ಎ.ಕೆ, ಉಪನ್ಯಾಸಕಿ ಶಾಂಭವಿ ಮಾತನಾಡಿ ಶುಭ ಕೋರಿದರು.

ಪದವಿಪೂರ್ವ ಕಾಲೇಜಿನ ಹಾಗೂ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅನಿಸಿಕೆ ವ್ಯಕ್ತಪಡಿಸಿ ಕನ್ನಡ ರಾಜ್ಯೋತ್ಸವದ ಹಾಡನ್ನು ಹಾಡಿದರು. ಉಪನ್ಯಾಸಕರಾದ ಜೋಸೆಫ್ ಟಿ.ಜೆ, ಬೀನಾ, ಅನಿ, ದಿಲ್ಶಾದ್, ಜಿನ್ಸಿ, ಹೈಸ್ಕೂಲ್ ವಿಭಾಗದ ಲಿಲ್ಲಿ, ಬಾಲಕೃಷ್ಣ ರೈ, ಕೆ.ಜೆ ಬಿಜು ಉಪಸ್ಥಿತರಿದ್ದರು. ಪ್ರಾಂಶುಪಾಲ ಜಾರ್ಜ್ ಟಿ.ಎಸ್ ಸ್ವಾಗತಿಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಇಂದಿಕಾ ಕೆ. ವಂದಿಸಿದರು.

Scroll to Top