ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ: ಕೆರೆಗೆ ಬಿದ್ದು ಮಹಿಳೆ ಮೃತ್ಯು – News Kadaba

ಕಡಬ: ಕೆರೆಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.02. ಇಲ್ಲಿನ ಕುಟ್ರುಪ್ಪಾಡಿ ಎಂಬಲ್ಲಿ ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.

ಮೃತ ಮಹಿಳೆಯನ್ನು ಕುಟ್ರುಪ್ಪಾಡಿ ಗ್ರಾಮದ ಹಳ್ಳಿ ನಿವಾಸಿ ರತ್ನಾವತಿ(65) ಎಂದು ಗುರುತಿಸಲಾಗಿದೆ. ಕಳೆದ 10 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರು ಬುಧವಾರ ರಾತ್ರಿ ವೇಳೆಗೆ ಕೆರೆಗೆ ಬಿದ್ದಿದ್ದಾರೆನ್ನಲಾಗಿದೆ. ಗುರುವಾರದಂದು ಸ್ಥಳಕ್ಕೆ ಭೇಟಿ ನೀಡಿರುವ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top