ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
2022ರ ಹಜ್ ಪ್ರಕ್ರಿಯೆ ಆರಂಭ ➤ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ. 31 ಕೊನೆಯ ದಿನಾಂಕ – News Kadaba

2022ರ ಹಜ್ ಪ್ರಕ್ರಿಯೆ ಆರಂಭ ➤ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ. 31 ಕೊನೆಯ ದಿನಾಂಕ

(ನ್ಯೂಸ್ ಕಡಬ) newskadaba.com ಮುಂಬೈ, ನ. 03. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು 2022ನೇ ಸಾಲಿನ ಹಜ್ ಪ್ರಕ್ರಿಯೆಯನ್ನು ಘೋಷಿಣೆ ಮಾಡಿದ್ದು, ಇದರೊಂದಿಗೆ ಹಜ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 2022 ಜನವರಿ 31 ಕೊನೆಯ ದಿನಾಂಕವಾಗಿದೆ ಎಂದು ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. ಭಾರತೀಯ ಹಜ್ ಯಾತ್ರಿಕರು ಇದುವರೆಗೆ ಸೌದಿ ಅರೇಬಿಯಾದಲ್ಲಿ ಬೆಡ್ ಶೀಟ್‌ಗಳು, ದಿಂಬುಗಳು, ಟವೆಲ್‌ಗಳು, ಛತ್ರಿಗಳು ಮತ್ತು ಇತರ ವಸ್ತುಗಳನ್ನು ವಿದೇಶಿ ಕರೆನ್ಸಿಯಲ್ಲಿ ಖರೀದಿಸುತ್ತಿದ್ದರು. ಆದರೆ ಈ ಬಾರಿ ಹೆಚ್ಚಿನ ಸರಕುಗಳನ್ನು ಭಾರತೀಯ ಕರೆನ್ಸಿಯಲ್ಲಿ ಭಾರತದಲ್ಲಿಯೇ ಖರೀದಿಸಲಾಗುತ್ತದೆ ಎಂದು ನಖ್ವಿ ತಿಳಿಸಿದ್ದಾರೆ. ಕೋವಿಡ್ ಪಿಡುಗು ಹಿನ್ನೆಲೆಯಿಂದಾಗಿ ಸೌದಿ ಅರೇಬಿಯಾ ಸರ್ಕಾರ ಮತ್ತು ಭಾರತ ಸರ್ಕಾರವು ನೀಡಬೇಕಾದ ಅಗತ್ಯ ಮಾರ್ಗಸೂಚಿಗಳ ಪ್ರಕಾರ ಸಂಪೂರ್ಣ ಹಜ್ 2022 ಪ್ರಕ್ರಿಯೆಯು ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Scroll to Top