ಪ್ರೀತಿಸಿ ಮದುವೆಯಾಗಿದ್ದ ಯುವತಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಕಲಬುರ್ಗಿ, ನ. 05. ಪ್ರಿಯಕರನೊಂದಿಗೆ ಓಡಿಹೋಗಿ ಮದುವೆಯಾಗಿದ್ದ ಯುವತಿಯೋರ್ವಳು ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ನಗರದ ರಾಜಾಪುರ ಬಡಾವಣೆಯಲ್ಲಿ ನಡೆದಿದೆ.

ಮೃತ ಯುವತಿಯನ್ನು ರಮಾಬಾಯಿ ಎಂದು ಗುರುತಿಸಲಾಗಿದೆ. ಈಕೆ ರಾಹುಲ್ ಎಂಬ ಯುವಕನನ್ನು ಪ್ರೀತಿಸಿ, ಮೂರು ತಿಂಗಳ ಹಿಂದೆ ಓಡಿಹೋಗಿ ಮದುವೆಯಾಗಿದ್ದ. ಬಳಿಕ ಗಂಡನ ಮನೆಯಲ್ಲಿ ಜಾತಿ ನಿಂದನೆ ಮಾಡಿ ಅತ್ತೆ, ಮಾವ ಹಾಗೂ ಗಂಡ ನಿತ್ಯ ಕಿರುಕುಳ ನೀಡುತ್ತಿದ್ದರೆನ್ನಲಾಗಿದೆ.

Also Read  ನಾಳೆಯಿಂದ ಆಸ್ಪತ್ರೆ ಸೇರಿದಂತೆ ಎಲ್ಲಾ ಸೇವೆ ಬಂದ್ ➤ ಸರಕಾರಿ ನೌಕರರ ಸಂಘ

error: Content is protected !!
Scroll to Top