➤➤ Breaking News ನೆಲ್ಯಾಡಿ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 07. ಕಾರುಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಭಾನುವಾರದಂದು ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಹುಂಡೈ ವರ್ಣಾ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ನಾಲ್ವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Scroll to Top