ಕಡಬ: ಬಾವಿಗೆ ಬಿದ್ದ ಚಿರತೆ ➤ ಕೋಳಿಯನ್ನು ಹಿಡಿಯಲು ಬಂದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ನ.07. ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.

ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಇನ್ನಷ್ಟೇ ಆರಂಭಗೊಳ್ಳಬೇಕಿದೆ.

 

 

 

error: Content is protected !!

Join WhatsApp Group

WhatsApp Share