ಅಕ್ರಮ ಅಕ್ಕಿ ಸಾಗಾಟ ➤ ಲಾರಿ ಸಹಿತ 83 ಕ್ವಿಂಟಾಲ್ ಅಕ್ಕಿ ವಶ

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ನ. 08. ಸರಕಾರದ ವಿವಿಧ ಯೋಜನೆಗಳ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದ ಬಸವಣ್ಣ ರಸ್ತೆಯಲ್ಲಿ ನಡೆದಿದೆ.

ಅಕ್ರಮವಾಗಿ ಸಾಗಾಟವಾಗುತ್ತಿದ್ದ ಸುಮಾರು 1ಲಕ್ಷ 24 ಸಾವಿರದ 83 ಕ್ವಿಂಟಾಲ್ 10 ಕೆಜಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಹಾಗೂ ಎರಡು ವಾಹನವನ್ನು ಜಪ್ತಿ ಮಾಡಿ ಚಾಲಕರಾದ ವಿನಾಯಕ ಸದಾಶಿವ ತೇಲಿ, ವಿಠ್ಠಲ ಲಕ್ಷ್ಮಣ ವಿರುದ್ದ ಪ್ರಕರಣ ದಾಖಲಾಗಿದೆ.

Also Read  ಖಾಸಗಿ ಬಸ್ ಗೆ ಟಿಪ್ಪರ್ ಢಿಕ್ಕಿ ➤ ಇಬ್ಬರಿಗೆ ಗಾಯ        

error: Content is protected !!
Scroll to Top