ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕೆಎಸ್ಸಾರ್ಟಿಸಿ ಬಸ್ ➤ ಪ್ರಾಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 09. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ಮದ್ದಡ್ಕ ಎಂಬಲ್ಲಿ ನಡೆದಿದೆ.


ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ವೇಗವಾಗಿ ತೆರಳುತ್ತಿದ್ದ ಬಸ್ಸು ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ಭರದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Also Read  KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ

error: Content is protected !!
Scroll to Top