ರಾಮಕುಂಜ: ಮುಖ್ಯಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು…!

(ನ್ಯೂಸ್ ಕಡಬ) newskadaba.com ರಾಮಕುಂಜ, ನ. 10. ಸರಕಾರಿ‌ ಹಿರಿಯ ಪ್ರಾಥಮಿಕ ಶಾಲೆ ರಾಮಕುಂಜದಲ್ಲಿ ಮುಖ್ಯ ಶಿಕ್ಷಕರ ಕೊಠಡಿಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಮುಖ್ಯ ಶಿಕ್ಷಕರು ಶಾಲೆಗೆ ಬಂದು ಕೊಠಡಿಯ ಬೀಗ ತೆಗೆಯಲು ಮುಂದಾದಾಗ ಕಳ್ಳತನ ವಿಫಲ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

error: Content is protected !!

Join the Group

Join WhatsApp Group