ಬಸ್ ನಿಲ್ದಾಣದಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ನ. 14. ಇಲ್ಲಿನ ಮೂಡಿಗೆರೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಇತ್ತಂಡಗಳ ನಡುವೆ ಹೊಡೆದಾಟ ನಡೆದು, ಓರ್ವನ ತಲೆಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.

ಎರಡು ತಂಡಗಳ ಯುವಕರ ನಡುವಿನ ಹೊಡೆದಾಟದಲ್ಲಿ ಬಸ್ ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

Scroll to Top