ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಖಚಿತ

 

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ಖಚಿತ ಈಗಿನ ಪ್ರಪಂಚದಲ್ಲಿ ಶತ್ರುಗಳು ಯಾರಿಗೆ ತಾನೆ ಇರುವುದಿಲ್ಲ, ಶತ್ರುಗಳು ನೀವು ಕೆಲಸ ಮಾಡುವ ಜಾಗದಲ್ಲಿ ಇರಬಹುದು ಅಥವಾ ನಿಮ್ಮ ಏಳಿಗೆಯನ್ನು ಸಹಿಸಲಾಗದೆ ನಿಮ್ಮ ಅಕ್ಕ ಪಕ್ಕದ ಮನೆಯಲ್ಲೇ ಇರಬಹುದು.ಒಂದು ವೇಳೆ ನಿಮ್ಮ ಪಾಡಿಗೆ ನಿಮಗೆ ನೆಮ್ಮದಿಯಿಂದ ಜೀವನವನ್ನು ನಡೆಸಲು ಬಿಡುತ್ತಿಲ್ಲ ಎಂದರೆ ಈ ಸರಳವಾದ ಬೀಜ ಮಂತ್ರದಿಂದ ನಿಮ್ಮ ಶತ್ರುವನ್ನು ಉಚ್ಚಾಟನೆ ಮಾಡಬಹುದು. ಮೊದಲಿಗೆ ಬ್ರಾಹ್ಮೀ ಮಹೂರ್ತದಲ್ಲಿ ಅಂದರೆ ನಾಲ್ಕರಿಂದ ಐದು ಘಂಟೆಯ ಒಳಗೆ ಎದ್ದೇಳಬೇಕು, ಈ ಕೆಲಸವನ್ನು ವಾರದಲ್ಲಿ ಯಾವ ದಿನವಾದರೂ ಮಾಡಬಹುದು.ಬೆಳಗಿನ ಜಾವ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದ ತಕ್ಷಣ ಸ್ನಾನವನ್ನು ಮಾಡಿಕೊಂಡು ಹತ್ತು ನಿಮಿಷಗಳ ಕಾಲ ಪ್ರಾಣಾಯಾಮವನ್ನು ಮಾಡಬೇಕು. ನಿಮ್ಮ ಮನಸ್ಸು ಪರಿಶುದ್ಧವಾಗಿರಬೇಕು ಹಾಗೂ ಚಂಚಲತೆಯಿಂದ ಕೂಡಿರಬಾರದು ಎಂಬ ಉದ್ದೇಶದಿಂದ ಹತ್ತು ನಿಮಿಷಗಳ ಕಾಲ ಪ್ರಾಣಾಯಾಮವನ್ನು ಮಾಡಬೇಕು.ಪ್ರಾಣಾಯಾಮವನ್ನು ಮಾಡಿದ ನಂತರ ಕೆಳಗೆ ತಿಳಿಸಲಾಗಿರುವ ಮಂತ್ರವನ್ನು ಹೇಳಬೇಕು ಕ್ರೀಂ ರೀಂ ಈ ಮೇಲಿನ ಮಂತ್ರವನ್ನು 108 ಬಾರಿ ನಿಮ್ಮ ಶತ್ರುಗಳ ಹೆಸರನ್ನು ಮನಸ್ಸಿನಲ್ಲಿ ಸ್ಮರಿಸಿಕೊಂಡು ಹೇಳಬೇಕು.ಈ ಮಂತ್ರವನ್ನು ಹೇಳಿದ ಬಳಿಕ ನಿಮ್ಮ ದೈನಂದಿನ ಕೆಲಸಕ್ಕೆ ಹೋಗಬಹುದು. ಈ ರೀತಿಯಾಗಿ ಮಾಡುವುದರಿಂದ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದಲ್ಲದೆ ಮತ್ತೆ ಎಂದಿಗೂ ನಿಮ್ಮ ಹತ್ತಿರ ಸುಳಿಯುವುದಿಲ್ಲ.

Also Read  ನೂಜಿಬಾಳ್ತಿಲ ಕನ್ವರೆ; ಶ್ರೀರಾಜನ್ ದೈವದ ನೇಮ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್
ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ
ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ
Ph:9380973370

error: Content is protected !!
Scroll to Top