ಶಾಂತಿಮೊಗರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಶಾಂತಿಮೊಗರು, ನ. 17. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಶಾಂತಿಮೊಗರು ಎಂಬಲ್ಲಿ ನಡೆದಿದೆ.

ಶಾಂತಿಮೊಗರು ಮಾರ್ಗವಾಗಿ ಕಡಬಕ್ಕೆ ತೆರಳುತ್ತಿದ್ದ ಬಸ್ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕ್ರೆಟಾ ಕಾರಿನ ಮಧ್ಯೆ ಅಪಫಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಎದುರು ಭಾಗ ನುಜ್ಜುಗುಜ್ಜಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ ಎಂದು ತಿಳಿದುಬಂದಿದೆ.

 

 

 

Scroll to Top