ನೆಲ್ಯಾಡಿ: ನಿಯಂತ್ರಣ ತಪ್ಪಿ ರಸ್ತೆಗುರುಳಿದ ಲಾರಿ ➤ ಚಾಲಕ ಪಾರುBy News Kadaba Desk / November 18, 2021 (ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 18. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆಗುರುಳಿದ ಘಟನೆ ಗುರುವಾರದಂದು ನೆಲ್ಯಾಡಿ ಸಮೀಪ ನಡೆದಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.