ಕೆಟ್ಟ ದೃಷ್ಟಿ, ಜನಗಳ ದೃಷ್ಟಿ ನಿವಾರಣೆಗೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ?

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದೈವಜ್ಞ ಪಂಡಿತ್ ರಾಮನಾಥ್ ರಾವ್ ಗುರೂಜಿ 9380973370

ಕೆಲವೊಂದು ಬಾರಿ ಜನಗಳ ದೃಷ್ಟಿ, ಆತ್ಮಗಳ ದೃಷ್ಟಿ, ಅವಮಾನ,ಅಪಪ್ರಚಾರಗಳಿಂದಲೂ ಕೂಡ ಗೊಂದಲಕ್ಕೆ ದಾರಿ ಮಾಡಿಕೊಡುತ್ತದೆ. ಇವೆಲ್ಲದರಿಂದ ಹೊರಗೆ ಬರಬೇಕು ಹಾಗೂ ಕೆಲವು ಕಾರ್ಯಗಳಿಂದ ಅಭಿವೃದ್ಧಿಯನ್ನು ಸಾಧಿಸಬೇಕು, ಮುಖದಲ್ಲಿ ತೇಜಸ್ಸು ಎಂಬುದು ಬರಬೇಕು ಮತ್ತು ಬಂಧುಮಿತ್ರರ, ಸ್ನೇಹಿತರ ನೀಚ ದೃಷ್ಟಿ, ನೀಚ ನಾಲಿಗೆಯಿಂದ ದೂರವಿರಬೇಕು ಎಂದರೆ ಈ ಸರಳ ಉಪಾಯವನ್ನು ಮಾಡಬೇಕು.ರಾತ್ರಿ ಮಲಗುವ ಸಮಯದಲ್ಲಿ ಎರಡು ದಿನ ಒಂದು ತೆಂಗಿನಕಾಯಿಯನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ತಲೆದಿಂಬಿನ ಹಿಂಭಾಗದಲ್ಲಿ ಇಟ್ಟುಕೊಳ್ಳಬೇಕು. ಮೂರನೇ ದಿನ ಆ ತೆಂಗಿನಕಾಯಿಯನ್ನು ತೆಗೆದುಕೊಂಡು ಮೂರು ದಾರಿ ಸೇರುವ ಜಾಗದಲ್ಲಿ ಹೋಗಿ ನಿಮ್ಮ ಮುಖದಿಂದ ಮೂರು ಬಾರಿ ನಿವಾಳಿಸಿ ತೆಂಗಿನಕಾಯಿಯನ್ನು ಆ ಜಾಗದಲ್ಲಿ ಹೊಡೆದು ಬರಬೇಕು.ಇದಾದನಂತರ ಮನೆಯೊಳಗೆ ಪ್ರವೇಶ ಮಾಡಬೇಕಾದರೆ ಒಂದು ನಿಂಬೆಹಣ್ಣನ್ನು ಕಾಲಿನಿಂದ ತುಳಿದು ಬಲಕೈಯಿಂದ ಎಡಭಾಗಕ್ಕೆ ಎಸೆಯಬೇಕು. ತದನಂತರ ಎಡಗೈಯಿಂದ ಬಲ ಭಾಗಕ್ಕೆ ಎಸೆಯಬೇಕು. ತದನಂತರ ಹೊಸಲಿನಾಚೆಗೆ ಕರ್ಪೂರವನ್ನು ಹಚ್ಚಿ ಎಲ್ಲಾ ಕಂಟಕಗಳು ಎಲ್ಲಾ ದೃಷ್ಟಿದೋಷಗಳು ನಿವಾರಣೆಯಾಗಲಿ ಎಂದು ಕುಲ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡು ಮನೆಯೊಳಗೆ ಹೋಗಬೇಕು.

Also Read  ‘ಕಟ್ಟರ್ ಭ್ರಷ್ಟಾಚಾರಿಗಳ ಸಮ್ಮೇಳನ’- ವಿಪಕ್ಷಗಳ ಸಭೆ ಬಗ್ಗೆ ಮೋದಿ ವಾಗ್ದಾಳಿ 

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ

ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದೈವಜ್ಞ ಪಂಡಿತ್ ರಾಮನಾಥ್ ರಾವ್ ಗುರೂಜಿ 9380973370

error: Content is protected !!
Scroll to Top