ಹಿಟಾಚಿ ಹೊತ್ತ ಟಿಪ್ಪರ್ ಪಲ್ಟಿ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 19. ಹಿಟಾಚಿ ಹೊತ್ತುಕೊಂಡು ಸಾಗುತ್ತಿದ್ದ ಟಿಪ್ಪರ್ ಒಂದು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಘಟನೆ ಇಲ್ಲಿನ ಮೇರಮಜಲಿನ ಪಕಳಪಾದೆ ಎಂಬಲ್ಲಿ ನಡೆದಿದೆ.


ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Scroll to Top