‘ಗ್ಲೋಬಲ್ ಮಿಸ್ ಇಂಟರ್ನ್ಯಾಷನಲ್ ಇಂಡಿಯಾ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ ಕರಾವಳಿ ಬೆಡಗಿ..!

(ನ್ಯೂಸ್ ಕಡಬ) newskadaba.com ಮಂಗಳೂರ, ನ. 19. ‘ಗ್ಲೋಬಲ್ ಮಿಸ್ ಇಂಟರ್ ನ್ಯಾಷನಲ್ ಇಂಡಿಯಾ ಯೂನಿವರ್ಸಿಟಿ’ ಕಿರೀಟವನ್ನು ನಗರದ ವೆಲೆನ್ಶಿಯಾ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿ ಅನನ್ಯಾ ಸಿಂಗ್ ಅವರು ಮುಡಿಗೇರಿಸಿಕೊಂಡಿದ್ದಾರೆ.

ದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ ಆಯೋಜಿಸಿರುವ ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್- 2021 ಸ್ಪರ್ಧೆಯಲ್ಲಿ ಹಲವರು ಅನನ್ಯಾ ಸಿಂಗ್ ಭಾಗವಹಿಸಿ, ಅವರ ನಡೆ, ಪರಿಚಯ ಹಾಗೂ ಪ್ರಶ್ನೆಗಳಿಗೆ ಉತ್ತರಿಸಿದ ವೈಖರಿಯನ್ನು ಗಮನಿಸಿ, ವಿಜೇತರಾದ ಅವರು ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್ ಆಗಿ ಹೊರಚಿಮ್ಮಿದ್ದಾರೆ.

Also Read  ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ

error: Content is protected !!
Scroll to Top