ಪಬ್ಜಿ ಆಟದಲ್ಲಿ ತಲ್ಲೀನರಾಗಿದ್ದ ಬಾಲಕರಿಗೆ ಗೂಡ್ಸ್ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಥುರಾ, ನ. 21. ರೈಲ್ವೇ ಟ್ರ್ಯಾಕ್ ನಲ್ಲಿ ಕುಳಿತು ಪಬ್ಜಿ ಆಡುತ್ತಿದ್ದ ಇಬ್ಬರು ಬಾಲಕರು ಗೂಡ್ಸ್ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ಮಥುರಾದಲ್ಲಿ ನಡೆದಿದೆ.

ಮೃತಪಟ್ಟವರನ್ನು ಗೌರವ್ ಕುಮಾರ್ ಮತ್ತು ಕಪಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಆಟದಲ್ಲಿ ಮಗ್ನರಾಗಿದ್ದರು ಎನ್ನಲಾಗಿದೆ. ಎರಡೂ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಂದು ಮೊಬೈಲ್ ಹಾನಿಗೊಳಗಾಗಿದ್ದರೆ, ಇನ್ನೊಂದರಲ್ಲಿ PUBG ಇನ್ನೂ ಚಾಲನೆಯಲ್ಲೇ ಇತ್ತು ಎಂದು ಜಮುನಾಪರ್ ಪೊಲೀಸ್ ಠಾಣೆಯ (SHO) ಶಶಿ ಪ್ರಕಾಶ್ ಸಿಂಗ್ ಹೇಳಿದ್ದಾರೆ.

Also Read  BREAKING: ರಾಜ್ಯದಲ್ಲಿ ಮತ್ತೆ ಏಳು ದಿನಗಳ ಕಾಲ ಲಾಕ್‍ಡೌನ್ ಮುಂದುವರಿಕೆ ➤ ಜೂ.14 ರ ವರೆಗೆ ಲಾಕ್‍ಡೌನ್ ಘೋಷಿಸಿದ ಸಿಎಂ ಯಡಿಯೂರಪ್ಪ

 

error: Content is protected !!
Scroll to Top