ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮದುವೆಯಾದರೂ ಫೋಕ್ಸೋ ಪ್ರಕರಣ ರದ್ದಾಗುವುದಿಲ್ಲ ➤ ಹೈಕೋರ್ಟ್ ಸ್ಪಷ್ಟನೆ – News Kadaba

ಮದುವೆಯಾದರೂ ಫೋಕ್ಸೋ ಪ್ರಕರಣ ರದ್ದಾಗುವುದಿಲ್ಲ ➤ ಹೈಕೋರ್ಟ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 22. ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಆರೋಪಿಯ ವಿರುದ್ಧ ಅತ್ಯಾಚಾರವೆಸಗಿ ಮದುವೆಯಾದರೂ ಫೋಕ್ಸೋ ಕೇಸ್ ರದ್ದಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಫೋಕ್ಸೋ ಪ್ರಕರಣದಲ್ಲಿ ಸಂತ್ರಸ್ತೆಯನ್ನೇ ಮದುವೆಯಾಗಿದ್ದ ಆರೋಪಿ ವಿರುದ್ಧ ಕೇಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಸಂತ್ರಸ್ತೆಯನ್ನು ಆರೋಪಿ ಮದುವೆಯಾಗಿದ್ದರೂ ಅತ್ಯಾಚಾರ ಪ್ರಕರಣ ರದ್ದಾಗುವುದಿಲ್ಲವೆಂದು ಸ್ಪಷ್ಟಪಡಿಸಿದೆ.

Scroll to Top