ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ➤ ಪದವೀಧರರಿಗೆ ಅವಕಾಶ

(ನ್ಯೂಸ್ ಕಡಬ) newskadaba.com ನ. 22. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅನೇಕ ಹುದ್ದೆಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 15 ಅಸಿಸ್ಟೆಂಟ್, ಡಾಟಾ ಎಂಟ್ಎಇ ಆಪರೇಟರ್, ಟೆಕ್ನಿಕಲ್ ಅಸಿಸ್ಟೆಂಟ್, ಕಂಪ್ಯೂಟರ್ ಅಸಿಸ್ಟೆಂಟ್ ಹಾಗೂ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿಯಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನ. 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನ. 30ರ ವರೆಗೆ ಸಲ್ಲಿಸಬಹುದು.

Also Read  16 ಮತಗಳ ಅಂತರದಿಂದ ಸೋಲು - ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ ಸೌಮ್ಯ ರೆಡ್ಡಿ

error: Content is protected !!
Scroll to Top