ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಬ್ಬರು ಮಕ್ಕಳ ಮುಂದೆಯೇ ತಂದೆಯ ಭೀಕರ ಕೊಲೆ..! – News Kadaba

ಇಬ್ಬರು ಮಕ್ಕಳ ಮುಂದೆಯೇ ತಂದೆಯ ಭೀಕರ ಕೊಲೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 22. ಇಬ್ಬರು ಹೆಣ್ಣುಮಕ್ಕಳ ಮುಂದೆಯೇ ತಂದೆಯನ್ನು ಭೀಕರ ಹತ್ಯೆಗೈದಿರುವ ಬೀಭತ್ಸ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ವೀರ್ ಸಾಗರ್ ರಸ್ತೆಯಲ್ಲಿ ನಡೆದಿದೆ.

ಹತ್ಯೆಗೊಳಗಾದವರನ್ನು ಬಿಹಾರ್ ಮೂಲದ ದೀಪಕ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಜಿಕೆವಿಕೆ ನಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ ಇವರು ಯಲಹಂಕದ ನ್ಯೂಟೌನ್ ಬಳಿ ಬಾಡಿಗೆ ಮನೆಯಲ್ಲಿ ಪತ್ನಿ, ಇಬ್ಬರು ಪುತ್ರಿಯರೊಂದಿಗೆ ವಾಸವಾಗಿದ್ದು, ಪತ್ನಿ ಇತ್ತೀಚೆಗೆ ಬಿಹಾರದ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ. ಭಾನುವಾರ ತಡರಾತ್ರಿ ಏಕಾಏಕಿ ದೀಪಕ್ ಕುಮಾರ್ ಮನೆಗೆ ನುಗ್ಗಿದ ಕಿಡಿಗೇಡಿಗಳು ಇಬ್ಬರು ಹೆಣ್ಣುಮಕ್ಕಳ ಮುಂದೆಯೇ ಮಚ್ಚಿನಿಂದ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Scroll to Top