ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೆಲಸದ ಒತ್ತಡದಿಂದ ಖಿನ್ನತೆಗೊಳಗಾಗಿ‌ದ್ದ ಶಿಕ್ಷಕಿ ಆತ್ಮಹತ್ಯೆ..! – News Kadaba

ಕೆಲಸದ ಒತ್ತಡದಿಂದ ಖಿನ್ನತೆಗೊಳಗಾಗಿ‌ದ್ದ ಶಿಕ್ಷಕಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಣಿಪಾಲ, ನ. 23. ಕೆಲಸದ ಒತ್ತಡದಿಂದ ಬೇಸತ್ತಿದ್ದ ಶಿಕ್ಷಕಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ಎಂಬಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರನ್ನು ಅಮೃತಾ ಎಂದು ಗುರುತಿಸಲಾಗಿದೆ. ಇವರು ಕಳೆದ 8 ವರ್ಷಗಳಿಂದ ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಲಸದ ಒತ್ತಡದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top