ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಘರ್ಷಣೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ. 23. ಇಲ್ಲಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಪರಸ್ಪರ ಹೊಡೆದಾಡಿಕೊಂಡ ಘಟನೆ ಕೊಂಬೆಟ್ಟು ಶಾಲಾ‌ ಆವರಣದಲ್ಲಿ ನಡೆದಿದೆ.

 


ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಆದಿಲ್, ಆದಿತ್ಯ ಹಾಗೂ ಪ್ರಣಮ್ ಎಂದು ಗುರುತಿಸಲಾಗಿದೆ. ಗಾಯಾಳು ವಿದ್ಯಾರ್ಥಿಗಳ ಪೈಕಿ ಓರ್ವನನ್ನು ಸರಕಾರಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

 

error: Content is protected !!
Scroll to Top