ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ➤ ಬಾಲಕ ಗಂಭೀರ – News Kadaba

ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ➤ ಬಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ನ. 27. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆ. ಮಾಣಿಯಲ್ಲಿ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ಮಾಣಿ ಪ್ರೌಢಶಾಲೆಯ 10ನೇ ತರಗತಿಯ ಭರತ್ ಎಂದು ಗುರುತಿಸಲಾಗಿದೆ. ಈತ ಶಾಲೆಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ‌

Scroll to Top