ಸುಳ್ಯ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಐರಾವತ ಬಸ್ ➤ ಪ್ರಯಾಣಿಕರು ಪಾರುBy News Kadaba Desk / December 1, 2021 (ನ್ಯೂಸ್ ಕಡಬ) newskadaba.com ಸುಳ್ಯ, ಡಿ. 01. ನಿಯಂತ್ರಣ ತಪ್ಪಿದ ಐರಾವತ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಅರಂತೋಡು ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ನಡೆದಿದೆ. ಬಸ್ ನಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ ಎನ್ನಲಾಗಿದೆ. Share this:FacebookXRelated Posts:ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ವ್ಯಕ್ತಿಗೆ ಕರೆಂಟ್ ಶಾಕ್ ನೀಡಿ ಕೊಲೆ'ಕಾಂಗ್ರೆಸ್ ನಲ್ಲಿ ಈಗಿರುವವರೆಲ್ಲ ನಕಲಿ ಗಾಂಧಿಗಳು'- ಪ್ರಲ್ಹಾದ ಜೋಶಿನಿಷೇಧಿತ ಖಲಿಸ್ತಾನ್ ಕಮಾಂಡೋ ಫೋರ್ಸ್ನ ಮೂವರು ಭಯೋತ್ಪಾದಕರು ಎನ್ಕೌಂಟರ್ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರುಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆಮಂಗಳೂರು: ಮೊಟ್ಟಮೊದಲ 'ರೋಬೋಟಿಕ್ ಬಟರ್ಫ್ಲೈ' ಶೋಗೆ ಚಾಲನೆಪ್ರಧಾನಿ ನರೇಂದ್ರ ಮೋದಿಗೆ ಕುವೈತ್ನ ಅತ್ಯುನ್ನತ ಗೌರವ ಪ್ರದಾನಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್ಕಾರವಾರ : ಕೋಲಾರದಿಂದ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ; 30 ವಿದ್ಯಾರ್ಥಿಗಳಿಗೆ ಗಾಯಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವುಮಂಗಳೂರು: ಡಿ.22ರಂದು ಕದ್ರಿಪಾರ್ಕ್ನಲ್ಲಿ ವೈನ್ ಮೇಳಮಂಗಳೂರು-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ಅಧಿಕೃತ ಅನುಮೋದನೆಯೊಂದೆ ಬಾಕಿಮಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಮಾರ್ಗಸೂಚಿ ಪ್ರಕಟಮಂಗಳೂರು: ಅಡುಗೆ ಅನಿಲ ಸೋರಿಕೆ; 2 ಮಹಿಳೆಯರಿಗೆ ಗಂಭೀರ ಗಾಯ'ಅಂಬೇಡ್ಕರ್ ಬಗ್ಗೆ ಬಿಜೆಪಿ ನಾಯಕರಿಗೆ ಕನಿಷ್ಠ ಗೌರವವಿಲ್ಲ'- ಪ್ರಿಯಾಂಕಾ ಗಾಂಧಿ